DECEMBER 9, 2022
  • Grace Plaza, 2nd Floor, Bailoor,Udupi – 576101
Local News

ಸಮಾಧಾನ ಮಹೋತ್ಸವ ವಿರೋಧಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರಿಂದ ಧರಣಿ ಮಹೋತ್ಸವ ನಡೆಯುವ ಮೈದಾನಕ್ಕೆ ತೆರಳಲು ಯತ್ನ-

ಸಮಾಧಾನ ಮಹೋತ್ಸವ ವಿರೋಧಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರಿಂದ ಧರಣಿ  ಮಹೋತ್ಸವ ನಡೆಯುವ ಮೈದಾನಕ್ಕೆ ತೆರಳಲು ಯತ್ನ-

ಉಡುಪಿ : ಸಮಾಧಾನ ಮಹೋತ್ಸವ ವಿರೋಧಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರಿಂದ ಧರಣಿ ಮಹೋತ್ಸವ ನಡೆಯುವ ಮೈದಾನಕ್ಕೆ ತೆರಳಲು ಯತ್ನ-ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಮಾ.20ರಿಂದ 22ರವರೆಗೆ ಮೂರು ದಿನ ಕಾಲ ಆಯೋಜಿಸಿರುವ 'ಸಮಾಧಾನ ಮಹೋತ್ಸವ' ಕಾರ್ಯಕ್ರಮವನ್ನು ವಿರೋಧಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಉಡುಪಿ ಗೋವಿಂದ ಕಲ್ಯಾಣ ಮಂಟಪದಲ್ಲಿ ಪ್ರತಿಭಟನೆ ನಡೆಸಿದರು.

ಮೊದಲು ಗೋವಿಂದ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಕಾರ್ಯಕರ್ತರು ಬಳಿಕ ಸಮಾಧಾನ ಮಹೋತ್ಸವ ನಡೆಯುವ ಮಿಷನ್‌ ಕಂಪೌಂಡ್‌ ಮೈದಾನದ ಕಡೆಗೆ ತೆರಳಲು ಪ್ರಯತ್ನಿಸಿದರು ಆದರೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಬಳಿಕ ಮಣಿಪಾಲ ಠಾಣೆಗೆ ಕರೆದೊಯ್ದು ಬಿಡುಗಡೆ ಮಾಡಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಉಡುಪಿ ನಗರ ಠಾಣೆಯ ಪ್ರಭಾರ ಇನ್ಸೆಕ್ಟ‌ರ್ ಮಹೇಶ್‌ ಪ್ರಸಾದ್‌ ನೇತೃತ್ವದಲ್ಲಿ ಭದ್ರತೆಯನ್ನು ಕೈಗೊಳ್ಳಲಾಗಿತ್ತು.

Related News

About Us

Indian Christian Human Rights Federation

Indian Christian Human Rights Forum is a catalyst body standing by the Churches in India with the passion to cater legal, moral and other support.

This organization was Launched in 2008 and has brought legal and political pressure against the injustice on Christians and provided divers kind of assistance to God's Servants, People and the Needy and is always ready to continue to assist.

We are committed to provide all kind of legal assistance to the Churches in times of atrocities and persecution. Also, we provide moral and other relevant support to the needy churches or individuals as Christ Jesus has commanded.

Instagram